• 8 ಸೆಪ್ಟೆಂಬರ್ 2024

ಅಗ್ನಿವೀರ್ ನೇಮಕಾತಿ..ಭಾರೀ ಉದ್ಯೋಗಾವಕಾಶ

 ಅಗ್ನಿವೀರ್ ನೇಮಕಾತಿ..ಭಾರೀ ಉದ್ಯೋಗಾವಕಾಶ
Digiqole Ad

ಅಗ್ನಿವೀರ್ ನೇಮಕಾತಿ..ಭಾರೀ ಉದ್ಯೋಗಾವಕಾಶ

ಭಾರತದ ಸೇನೆಗೆ ಕಿರು ಅವಧಿಗೆ ಸೇವೆ ಸಲ್ಲಿಸುವ ‘ಅಗ್ನಿವೀರ್’‌ (Agniveer Recruitment) ಯೋಜನೆಗೆ ದೇಶಾದ್ಯಂತ ಭಾರಿ ಸ್ಪಂದನೆ ವ್ಯಕ್ತವಾಗುತ್ತಿದೆ. ಲಕ್ಷಾಂತರ ಯುವಕರು ಅರ್ಜಿ ಹಾಕುತ್ತಿದ್ದು, ಈಗಾಗಲೇ ಸಾವಿರಾರು ಜನರನ್ನು ನೇಮಕ ಮಾಡಿಕೊಂಡು ತರಬೇತಿ ನೀಡಲಾಗುತ್ತಿದೆ. ಇದರ ಬೆನ್ನಲ್ಲೇ ಸೇನೆಯು ಅಗ್ನಿವೀರರ ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ.

 

Agniveer ಅಗ್ನಿವೀರರಾಗಿ ನೇಮಕಗೊಳ್ಳಲು ಇನ್ನುಮುಂದೆ ಆನ್‌ಲೈನ್‌ ಟೆಸ್ಟ್‌ನಲ್ಲಿ ಉತ್ತೀರ್ಣರಾಗುವುದನ್ನು ಸೇನೆಯು ಕಡ್ಡಾಯಗೊಳಿಸಿದೆ. ಇದುವರೆಗೆ ಮೊದಲು ದೈಹಿಕ ಪರೀಕ್ಷೆ, ನಂತರ ವೈದ್ಯಕೀಯ ತಪಾಸಣೆ ಹಾಗೂ ಕೊನೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CEE) ನಡೆಸಲಾಗುತ್ತಿತ್ತು. ಪ್ರಸಕ್ತ ವರ್ಷದಿಂದಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದ್ದು

 

 

ಇಂಡಿಯನ್ ನೇವಿ ಅಗ್ನಿವೀರ್ ಅಡಿಯಲ್ಲಿ 1365 ಹುದ್ದೆಗಳನ್ನು ತುಂಬಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಜೂನ್ 15ರ ತನಕ ಅರ್ಜಿ ಹಾಕಲು ಅವಕಾಶವಿದೆ. ಈ ಪೈಕಿ 273 ಹುದ್ದೆಗಳು ಮಹಿಳೆಯರಿಗೆ ಮೀಸಲಾಗಿದೆ. joinindiannavy.gov.in ಮೂಲಕ ಹೆಚ್ಚಿನ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಮದುವೆಯಾಗದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

Agniveer

 

 

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ