• 8 ಸೆಪ್ಟೆಂಬರ್ 2024

ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ.

 ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ.
Digiqole Ad

ಜನವಸತಿ ಪ್ರದೇಶದಲ್ಲಿ ಮೊಸಳೆ ಪ್ರತ್ಯಕ್ಷ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಜನವಸತಿ ಪ್ರದೇಶದಲ್ಲೇ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಜನವಸತಿ ಪ್ರದೇಶದಲ್ಲಿ ಮೊಸಳೆ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಅಲ್ಲದೆ ಸಮೀಪದಲ್ಲಿಯೇ ಶಾಲೆ ಕೂಡ ಇದ್ದು, ವಿದ್ಯಾರ್ಥಿಗಳು ಇದೇ ರಸ್ತೆಯಲ್ಲಿ ಶಾಲೆಗೆ ಹೋಗಿ ಬರುತ್ತಾರೆ. ಈ ಮೊಸಳೆಯನ್ನು ಸ್ಥಳಾಂತರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ನಗರದ ಅಂಬೆವಾಡಿಯ ನಾಗದೇವತಾ ದೇವಸ್ಥಾನದ ಸಮೀಪ ಜಿ ಪ್ಲಸ್ ಮನೆಗಳ ನಿರ್ಮಾಣವಾಗುತ್ತಿದೆ, ಕಾಮಗಾರಿಗಾಗಿ ತೆಗೆದ ಹೊಂಡದಲ್ಲಿ ಮೊಸಳೆ ಕಾಣಿಸಿಕೊಂಡಿದೆ. 4 ಅಡಿಗೂ ಹೆಚ್ಚು ಉದ್ದವಿರುವ ಮೊಸಳೆಯು ನೀರಿನಿಂದ ಹೊರಬಂದು ವಿಶ್ರಾಂತಿ ಪಡೆಯುತ್ತಿರುವ ವೇಳೆ ಸ್ಥಳೀಯ ನಿವಾಸಿಯೊಬ್ಬರು ತಮ್ಮ ಕ್ಯಾಮರಾದಲ್ಲಿ ಮೊಸಳೆಯ ದೃಶ್ಯ ಸೆರೆ ಹಿಡಿದಿದ್ದಾರೆ.

ಈ ಸುದ್ಧಿ ಓದಿದ್ದೀರಾ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ!…

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

 

Digiqole Ad

ಈ ಸುದ್ದಿಗಳನ್ನೂ ಓದಿ