• 8 ಸೆಪ್ಟೆಂಬರ್ 2024

ಉದ್ಯೋಗ ಸುದ್ದಿ: good news

 ಉದ್ಯೋಗ ಸುದ್ದಿ: good news
Digiqole Ad

ಉದ್ಯೋಗ ಸುದ್ದಿ:ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್ನ್ಯೂಸ್ ಇದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

1000 ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ಜು.15ರೊಳಗೆ ಅರ್ಜಿ ಸಲ್ಲಿಸಬೇಕು. ಯಾವುದೇ ಪದವಿ, CAIIB ಪಾಸಾಗಿರಬೇಕು. ಯಾವುದೇ ಬ್ಯಾಂಕ್‌ನಲ್ಲಿ ಅಧಿಕಾರಿ ಅಥವಾ ಕ್ಲರ್ಕ್ ಆಗಿ 6 ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಕೂಡ ಅರ್ಹರು. ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.48,170-ರೂ.69,810 ವೇತನ ನೀಡಲಾಗುತ್ತದೆ. ಲಿಖಿತ ಪರೀಕ್ಷೆ & ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕೃತ ಜಾಲತಾಣ centralbankofindia.co.in ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ