• 8 ಸೆಪ್ಟೆಂಬರ್ 2024

ಅಭಿಮಾನಿಗಳಿಗೆ ಬರ್ತಡೇ ಗಿಫ್ಟ್ ಕೊಟ್ಟ ರಿಷಬ್ ಶೆಟ್ಟಿ

Digiqole Ad

ಅಭಿಮಾನಿಗಳಿಗೆ ಬರ್ತಡೇ ಗಿಫ್ಟ್ ಕೊಟ್ಟ ರಿಷಬ್ ಶೆಟ್ಟಿ

 

ನಟ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಜು.7ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು ಆ ದಿನ ತಮ್ಮ ಎಲ್ಲ ಅಭಿಮಾನಿಗಳನ್ನು ಬೆಂಗಳೂರಿನಲ್ಲಿ ಮಧ್ಯಾಹ್ನ 3ಗಂಟೆಗೆ ಭೇಟಿಯಾಗುವುದಕ್ಕೆ ವ್ಯವಸ್ಥೆ ಮಾಡಿರುವುದಾಗಿ ಹೇಳಿದ್ದಾರೆ. ಕೇರಾಡಿ ಎಂಬ ಸಣ್ಣ ಹಳ್ಳಿಯಿಂದ ಸಿನಿಮಾ ಕನಸು ಹೊತ್ತು ಬಂದ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದಾರೆ. ಕಾಂತಾರ ಬಂದ ಮೇಲೆ ನನ್ನನ್ನು ಭೇಟಿ ಮಾಡಲು ಸಾಧ್ಯವಾಗದ ಕಾರಣ ಹುಟ್ಟುಹಬ್ಬಕ್ಕೆ ಎಲ್ಲರನ್ನೂ ಭೇಟಿಯಾಗುವುದಾಗಿ ತನ್ನ ಇಂಸ್ಟ ಗ್ರಾo ನಲ್ಲಿ ಹೇಳಿದ್ದಾರೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ