• 8 ಸೆಪ್ಟೆಂಬರ್ 2024

ಈ 5 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

 ಈ 5 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
Digiqole Ad

ಭಾರೀ ಮಳೆ: 5 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಕರಾವಳಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಂಗಳವಾರವೂ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

1] ದಕ್ಷಿಣ ಕನ್ನಡ: ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ

2] ಉಡುಪಿ: ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆ

3] ಚಿಕ್ಕಮಗಳೂರು: ಕೊಪ್ಪ, ಶೃಂಗೇರಿ, ಕಳಸ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ

4] ಉತ್ತರ ಕನ್ನಡ: ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜಿಗೆ ರಜೆ

5] ಕೊಡಗು: ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆ

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ