• 8 ಸೆಪ್ಟೆಂಬರ್ 2024

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರ ಗಮನಕ್ಕೆ

Digiqole Ad

ಪ್ರಸ್ತುತ ನಿಗಮದ ವಾಹನಗಳಲ್ಲಿ ಕೆಲವು ಮಹಿಳಾ ಪ್ರಯಾಣಿಕರು ಗುರುತಿನ ಚೀಟಿಗೆ ಸಂಬಂಧಿಸಿದಂತೆ ದಾಖಲಾತಿಗಳನ್ನು ತೋರಿಸದೆ ಪ್ರಯಾಣಿಸುತ್ತಿರುವುದರಿಂದ ನಿರ್ವಾಹಕರ ಮತ್ತು ಪ್ರಯಾಣಿಕರ ಮಧ್ಯದಲ್ಲಿ ವಾಗ್ವಾದಗಳಾಗಿ ದೂರುಗಳು ಬರಲು ಪ್ರಾರಂಭವಾಗಿರುತ್ತದೆ. ಆದುದರಿಂದ ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರು ತಮ್ಮ ಪ್ರಯಾಣದ ಸಂದರ್ಭದಲ್ಲಿ ನಿಗದಿಪಡಿಸಲಾದ ಗುರುತಿನ ಚೀಟಿಗಳ ಮೂಲ ನಕಲು ಡಿಜಿಲಾಕರ್ ಹಾರ್ಡ್, ಮತ್ತು ಸಾಫ್ಟ್ ಪ್ರತಿ ಮಾದರಿಯಲ್ಲಿ ಹಾಜರುಪಡಿಸಿ ಪ್ರಯಾಣಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

 ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಪುರಾವೆಗಾಗಿ ಈ ಕೆಳಕಂಡ ಯಾವುದಾದರೂ ಒಂದು ದಾಖಲೆ ತೋರಿಸಬೇಕು.

1) ಆದಾರ್‌ಕಾರ್ಡ್‌,

2) ಮತದಾರರ ಗುರುತಿನ ಚೀಟಿ

3)Driving Licence‌

4) ವಾಸಸ್ಥಳ ನಮೂದಿಸಿರುವಂತಹ ಕರ್ನಾಟಕ ಸರಕಾರದ ಇಲಾಖೆಗಳು /ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ ಸಂಸ್ಥೆಗಳು ವಿತರಿಸಿರುವ ಗುರುತಿನ ಚೀಟಿ.

5) ಕರ್ನಾಟಕ ಸರ್ಕಾರದ ಅಂಗವಿಕಲರ ಮತ್ತು ಹಿರಿಯ ನಾಗರೀಕರ ಕಲ್ಯಾಣ ನಿರ್ದೇಶನಾಲಯದವರು ವಿತರಿಸಿರುವ ಗುರುತಿನ ಚೀಟಿ.

ಪ್ರಸ್ತುತ ನಿಗಮದ ವಾಹನಗಳಲ್ಲಿ ಕೆಲವು ಮಹಿಳಾ ಪ್ರಯಾಣಿಕರು ಗುರುತಿನ ಚೀಟಿಗೆ ಸಂಬಂಧಿಸಿದಂತೆ ದಾಖಲಾತಿಗಳನ್ನು ತೋರಿಸದೆ ಪ್ರಯಾಣಿಸುತ್ತಿರುವುದರಿಂದ ನಿರ್ವಾಹಕರ ಮತ್ತು ಪ್ರಯಾಣಿಕರ ಮಧ್ಯದಲ್ಲಿ ವಾಗ್ವಾದಗಳಾಗಿ ದೂರುಗಳು ಬರಲು ಪ್ರಾರಂಭವಾಗಿರುತ್ತದೆ. ಆದುದರಿಂದ ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರು ತಮ್ಮ ಪ್ರಯಾಣದ ಸಂದರ್ಭದಲ್ಲಿ ನಿಗದಿಪಡಿಸಲಾದ ಗುರುತಿನ ಚೀಟಿಗಳ ಮೂಲ ನಕಲು ಡಿಜಿಲಾಕರ್ ಹಾರ್ಡ್, ಮತ್ತು ಸಾಫ್ಟ್ ಪ್ರತಿ ಮಾದರಿಯಲ್ಲಿ ಹಾಜರುಪಡಿಸಿ ಪ್ರಯಾಣಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ