ತುರ್ತು ಭೂಸ್ಪರ್ಶ ವೇಳೆ ಏಕಾಏಕಿ ನೆಲಕ್ಕಪ್ಪಳಿಸಿದ ವಿಮಾನ; HAL ನಲ್ಲಿ ಘಟನೆ
ತುರ್ತು ಭೂಸ್ಪರ್ಶ ವೇಳೆ ಏಕಾಏಕಿ ನೆಲಕ್ಕಪ್ಪಳಿಸಿದ ವಿಮಾನ; HAL ನಲ್ಲಿ ಘಟನೆ
ಬೆಂಗಳೂರು: ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡುತ್ತಿದ್ದ ಸಂದರ್ಭದಲ್ಲಿ ವಿಮಾನ ಏಕಾಏಕಿ ನೆಲಕ್ಕೆ ಅಪ್ಪಳಿಸಿದ ಘಟನೆ ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ನಡೆದಿದೆ.
ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣಕ್ಕೆ 1ಎ ವಿಮಾನವನ್ನು ತುರ್ತು ಭೂ ಸ್ಪರ್ಶ ಮಾಡಲಾಗಿದ್ದು, ವಿಮಾನ ಲ್ಯಾಂಡಿಂಗ್ ವೇಳೆ ವಿಮಾನದ ಮೂತಿ ಏಕಾಏಕಿ ನೆಲಕ್ಕೆ ಗುದ್ದಿದೆ.
ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.