• 8 ಸೆಪ್ಟೆಂಬರ್ 2024

ಶಾಂತಿನಗರ ಮುರುಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನವೀಕೃತ ಕೊಠಡಿ ಉದ್ಘಾಟನೆ 

Digiqole Ad

ಶಾಂತಿನಗರ ಮುರುಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನವೀಕೃತ ಕೊಠಡಿ ಉದ್ಘಾಟನೆ  

ಮುರುಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನವೀಕೃತ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಇವತ್ತು ನಡೆಯಿತು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಶಾಲೆಯ ನೂತನ ಕೊಠಡಿಯನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾ ವತಿಯಿಂದ ಕಾರ್ಯಕ್ರಮದಲ್ಲಿ ಶಾಸಕರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷಿ ಜಾನಕೀ ಉಪಾಧ್ಯಕ್ಷೀ ಸುನಿತಾ ಸುವರ್ಣ, ಸದಸ್ಯರು ಗಳಾದ ಶೀಲಾವತಿ ಗೊಳ್ತಿಲ, ಪುಷ್ಪವತಿ, ಮೋನಪ್ಪ ಅಲೆಕ್ಕಿ , ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ವಸಂತ ನಡುಬೈಲ್,ಎಸ್ ಡಿ. ಎಂ. ಸಿ. ಅಧ್ಯಕ್ಷ ದಿನೇಶ್ ನಡುಬೈಲ್ ಮುಖ್ಯ ಶಿಕ್ಷಕಿ ಸೀತಮ್ಮ ಹಾಗೂ ವಿದ್ಯಾರ್ಥಿಗಳು, ಪೋಷಕರು, ಗ್ರಾಮಸ್ಥರು ಇದ್ದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ